ಸೈಬರ್ ಕ್ರೈಮ್ | ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚನೆ

ಸೈಬರ್ ವಂಚಕರು ಕೇರಳ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ. ಕೇರಳ ಹೈಕೋರ್ಟ್‌ನ ನಿವೃತ್ತ...

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್,...

ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್ ವಂಚನೆ: ‘ತನಿಖೆಗೆ ಸಿದ್ಧ’ ಎಂದವರು ಕೋರ್ಟಿನಿಂದ ತಡೆ ತಂದಿದ್ದೇಕೆ; ರಮೇಶ್ ಕಾಂಚನ್

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರು ಎಂದು ಪರಿಗಣಿಸಲ್ಪಟ್ಟವರು ನೀಡಿದ ದೂರಿನ ಮೇಲೆ ದಾಖಲಾಗಿರುವ ಎಫ್.ಐ.ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿಲ್ಲ ಎಂದಾದರೆ ಬ್ಯಾಂಕಿನ ಅಧ್ಯಕ್ಷರೇ ತಿಳಿಸಿರುವಂತೆ ನಿಷ್ಪಕ್ಷಪಾತವಾದ ತನಿಖೆಗೆ...

ಮಠಕ್ಕೊಂದು ನ್ಯಾಯ, ವಕ್ಫ್ ಮಂಡಳಿಗೊಂದು ನ್ಯಾಯವೇ?

ಮಠಗಳಿಗೆ, ದೇವಸ್ಥಾನಗಳಿಗೆ ಸಿಕ್ಕ ಕಾನೂನಿನ ಅವಕಾಶ ಮುಸ್ಲಿಮರ ವಕ್ಫ್ ಗೆ ಇಲ್ಲವೇ? ವಕ್ಫ್ ಗೆ ಬಂದಿರುವ ಜಮೀನುಗಳು ಕೂಡಾ ಇಸ್ಲಾಮಿಕ್ ಭಕ್ತರಿಂದ ಬಂದಿರುವ ದಾನದ ಜಮೀನುಗಳೇ ಆಗಿವೆ. ಮುಸಲ್ಮಾನರು ದಾನ ಮಾಡಿದ ಆಸ್ತಿ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್‌...

ಜನಪ್ರಿಯ

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

Tag: ಹೈಕೋರ್ಟ್