ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಥವಾ ನೈಸ್ (NICE) ಯೋಜನೆ ಕರ್ನಾಟಕದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಾಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್...
ದೆಹಲಿ ಗಲಭೆಗಳ ಪ್ರಕರಣದ ಆರೋಪಿ ದೇವಾಂಗನಾ ಕಲಿತಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ರಿಲೀಫ್ಗೆ ಸುಪ್ರೀಂ ಕೋರ್ಟ್ ಶನಿವಾರ (ಜುಲೈ 20) ತಡೆ ನೀಡಿದೆ. ತನಿಖೆ ವೇಳೆ ದೆಹಲಿ ಪೊಲೀಸರು ಸಂಗ್ರಹಿಸಿದ್ದ, ಆದರೆ...
ಸಿವಿಲ್ ಮೊಕದ್ದಮೆಗಳಲ್ಲಿ ದಾವೆದಾರರು ಕೇಳದ ಪರಿಹಾರವನ್ನು ಅಥವಾ ನಗದು ಪರಿಹಾರವನ್ನು ಸ್ವೀಕರಿಸುವಂತೆ ಬಲವಂತಪಡಿಸಲು ನ್ಯಾಯಾಲಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಜಿದಾರರು ಕೇಳದ ಹೊಸ ಪರಿಹಾರವನ್ನು ನ್ಯಾಯಾಲಯವೇ ಸೃಷ್ಟಿಸುವುದು...
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ವರ್ಗಾವಣೆ ಪ್ರಕ್ರಿಯೆಯು ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಹೈಕೋರ್ಟ್ ಆದೇಶಗಳನ್ನು ಗಾಳಿಗೆ ತೂರಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಕಾಲೇಜು...