ಅಂಧವಿಶ್ವಾಸದ ಪರಮಾವಧಿ: ಜಾಮೀನಿಗಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಫೋಟೋ ಬಳಸಿ ಮಾಟ-ಮಂತ್ರ!

ಜೈಲಿನಲ್ಲಿರುವ ತಮ್ಮ ಸಂಬಂಧಿಕನಿಗೆ ನ್ಯಾಯಾಲಯದಿಂದ ಜಾಮೀನು ಕೊಡಿಸಲು ವ್ಯಕ್ತಿಯೊಬ್ಬ ಛತ್ತೀಸ್‌ಗಢ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ (Chief Justice) ಭಾವಚಿತ್ರವನ್ನು ಇಟ್ಟುಕೊಂಡು ಸ್ಮಶಾನದಲ್ಲಿ 'ತಾಂತ್ರಿಕ ಪೂಜೆ' (ಮಾಟ-ಮಂತ್ರ) ನಡೆಸಿದ ವಿಲಕ್ಷಣ ಹಾಗೂ ಆಘಾತಕಾರಿ ಘಟನೆ...

NICE ಯೋಜನೆ ರಾಜ್ಯದ ಅತಿದೊಡ್ಡ ಹಗರಣ: ಹೈಕೋರ್ಟ್ ಕಿಡಿ

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಥವಾ ನೈಸ್ (NICE) ಯೋಜನೆ ಕರ್ನಾಟಕದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಾಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್...

ದೆಹಲಿ ಗಲಭೆ ಪ್ರಕರಣ: ದೇವಾಂಗನಾ ಕಲಿತಾಗೆ ಹಿನ್ನಡೆ, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ದೆಹಲಿ ಗಲಭೆಗಳ ಪ್ರಕರಣದ ಆರೋಪಿ ದೇವಾಂಗನಾ ಕಲಿತಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ಸುಪ್ರೀಂ ಕೋರ್ಟ್ ಶನಿವಾರ (ಜುಲೈ 20) ತಡೆ ನೀಡಿದೆ. ತನಿಖೆ ವೇಳೆ ದೆಹಲಿ ಪೊಲೀಸರು ಸಂಗ್ರಹಿಸಿದ್ದ, ಆದರೆ...

ಕೋರ್ಟ್‌ಗಳು ದಾವೆದಾರರು ಕೇಳದ ಪರಿಹಾರವನ್ನು ಸೃಷ್ಟಿಸುವುದು ಅನ್ಯಾಯಕ್ಕೆ ದಾರಿ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಸಿವಿಲ್ ಮೊಕದ್ದಮೆಗಳಲ್ಲಿ ದಾವೆದಾರರು ಕೇಳದ ಪರಿಹಾರವನ್ನು ಅಥವಾ ನಗದು ಪರಿಹಾರವನ್ನು ಸ್ವೀಕರಿಸುವಂತೆ ಬಲವಂತಪಡಿಸಲು ನ್ಯಾಯಾಲಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಜಿದಾರರು ಕೇಳದ ಹೊಸ ಪರಿಹಾರವನ್ನು ನ್ಯಾಯಾಲಯವೇ ಸೃಷ್ಟಿಸುವುದು...

ಹೈಕೋರ್ಟ್ ಆದೇಶಕ್ಕೂ ಕಿಮ್ಮತ್ತಿಲ್ಲ: ಸರ್ಕಾರಿ ಅಧ್ಯಾಪಕರ ವರ್ಗಾವಣೆಯಲ್ಲಿ ಭಾರೀ ಅವ್ಯವಹಾರದ ಆರೋಪ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ವರ್ಗಾವಣೆ ಪ್ರಕ್ರಿಯೆಯು ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಹೈಕೋರ್ಟ್ ಆದೇಶಗಳನ್ನು ಗಾಳಿಗೆ ತೂರಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಕಾಲೇಜು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್