ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಸ್ವಾಮೀಜಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್...
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 15 ವರ್ಷದ ಅಪ್ರಾಪ್ತ ಬಾಲಕಿಯ 29 ವಾರಗಳ ಗರ್ಭಪಾತಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಇದರೊಂದಿಗೆ, ಪೋಕ್ಸೊ (POCSO) ಕಾಯ್ದೆಯಡಿ ಸಂತ್ರಸ್ತರಾದವರಿಗೆ ತಕ್ಷಣದ ಆರೈಕೆ, ರಕ್ಷಣೆ, ಆಪ್ತಸಮಾಲೋಚನೆ ಮತ್ತು...
ಕೆಎಂಎಫ್ನ ನಂದಿನಿ ಉತ್ಪನ್ನಗಳಿಂದ ಕ್ಯಾನ್ಸರ್ ಬರುತ್ತದೆ ಎಂದು ಅಪಪ್ರಚಾರ ಮಾಡಿದ್ದ ಡಾ.ಶರಣ್ಯ ಸಂತೋಷ್ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ನಂದಿನಿ ಹಾಲು ಇಷ್ಟವಿಲ್ಲದಿದ್ರೆ ಕುಡಿಬೇಡಿ. ಅದನ್ನು ಬಿಟ್ಟು ಇಂತಹ ಕೆಲಸ ಯಾಕೆ ಮಾಡುತ್ತೀರಿ"...
"ದ್ವೇಷ ಭಾಷಣ ಮಾಡುವವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆಗಳು (ಕೋರ್ಟ್ ಪ್ರೊಸಿಡಿಂಗ್ಸ್) ನಡೆಯಬೇಕು. ಆಗಲೇ ಅವರಿಗೆ ಬುದ್ಧಿ ಬರುತ್ತದೆ" ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಹೇಳಿದ್ದಾರೆ.
ಶ್ರೀರಂಗಪಟ್ಟಣ ಮತ್ತು...
ಕಡ್ಡಾಯ ಶಿಕ್ಷಣ ಹಕ್ಕು (ಆರ್ಟಿಇ) ಕಾಯ್ದೆಯಡಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) ವಿದ್ಯಾರ್ಥಿಗಳಿಗೆ 9 ಹಾಗೂ 10ನೇ ತರಗತಿಯವರೆಗೂ ಅದೇ ಶಾಲೆಯಲ್ಲಿ ಉಚಿತ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿ...