ದಾಂಪತ್ಯ ಸಂಬಂಧಗಳು ಮಾನವೀಯ ಮೌಲ್ಯಗಳು, ಭಾವನೆಗಳು ಹಾಗೂ ವ್ಯಕ್ತಿಗತ ವೈಫಲ್ಯಗಳ ಸಂಕೀರ್ಣ ಸಮ್ಮಿಶ್ರಣವಾಗಿವೆ ಎಂದು ತೆಲಂಗಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿಯ ವಿರುದ್ಧ ವಿವಾಹೇತರ ಸಂಬಂಧದ ಆರೋಪ ಹೊರಿಸಿ ವಿಚ್ಛೇದನ ಕೋರಿದ್ದ ಪತಿಯ ಮೇಲ್ಮನವಿಯನ್ನು...
ತನ್ನ ಮಗುವಿನ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮತ್ತು ಪಾಲನೆಗೆ ಹಣ ಕೇಳುವ ಮಹಿಳೆಯನ್ನು 'ಗೋಲ್ಡ್ ಡಿಗ್ಗರ್' ಎಂದು ನಿಂದಿಸುವುದು ಹಾಗೂ ಆಕೆಯ ಚಾರಿತ್ರ್ಯವನ್ನು ಪ್ರಶ್ನಿಸುವುದು ಅಸಹನೀಯ ಎಂದು ಮದ್ರಾಸ್ ಹೈಕೋರ್ಟ್ ...
ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಹಾಗೂ ‘ಡ್ರೋನ್ ಪ್ರತಾಪ್’ ಅಲಿಯಾಸ್ ಎನ್ ಎಂ ಪ್ರತಾಪ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್...
ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರತಾಪ್...
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ....