ಅಂತರ್‌ಧರ್ಮೀಯ ಜೋಡಿಯ ಕಾನೂನುಬಾಹಿರ ಬಂಧನ; ಯುಪಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

ಯಾವುದೇ ನಿರ್ದೇಶನ/ಆದೇಶವಿಲ್ಲದೆ ಅಂತರ್‌ಧರ್ಮೀಯ ಜೋಡಿಯನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಉತ್ತರ ಪ್ರದೇಶ ಪೊಲೀಸರನ್ನು ಅಲಹಾಬಾದ್ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಅಲಿಘರ್‌ನಲ್ಲಿ ಶೇನ್ ಅಲಿ ಮತ್ತು ರಶ್ಮಿ ಎಂಬವರನ್ನು...

ಒಳಮೀಸಲಾತಿ: ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ

ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ನೇಮಕಾತಿ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಪರಿಶಿಷ್ಟ ಜಾತಿಗಳನ್ನು...

ಒಳಮೀಸಲಾತಿ | ಸರ್ಕಾರದ ಪರ ವಾದಿಸಲು ಉದಯ್ ಹೊಳ್ಳ ನೇಮಕ

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಒಳಮೀಸಲಾತಿ ಹೋರಾಟಗಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ನಲ್ಲಿ ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಈ ಹಿಂದೆ, ಬಿಜೆಪಿ ಸರ್ಕಾರದಲ್ಲಿ...

ವಯನಾಡ್ ಭೂಕುಸಿತ | ಒಂದು ವರ್ಷ ಕಳೆದರೂ ಸಿಗದ ನೆರವು; ಕೇಂದ್ರಕ್ಕೆ ಹೈಕೋರ್ಟ್‌ ತರಾಟೆ

ಕೇರಳದ ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿ ಸುಮಾರು 1.3 ವರ್ಷ ಕಳೆದಿದೆ. ಇಂದಿಗೂ ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ, ಭೂಕುಸಿತ ಸಂತ್ರಸ್ತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು,...

ಹೈಕೋರ್ಟ್‌ ತರಾಟೆ: ಕೇಂದ್ರ ಸರ್ಕಾರದಿಂದ ಕೇಜ್ರಿವಾಲ್‌ಗೆ ಸರ್ಕಾರಿ ಬಂಗಲೆ ಮಂಜೂರು

ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಕೇಜ್ರಿವಾಲ್ ಅವರಿಗೆ ಸರ್ಕಾರಿ ಬಂಗಲೆ ನೀಡದ ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಹೈಕೋರ್ಟ್‌ ಛಾಟಿಗೆ ಮಣಿದ ಕೇಂದ್ರ ಸರ್ಕಾರವು ಇದೀಗ, ಕೇಜ್ರಿವಾಲ್ ಅವರಿಗೆ ಸರ್ಕಾರಿ...

ಜನಪ್ರಿಯ

ಅನುಭವ ಮಂಟಪ ಉತ್ಸವ | ಹಂಸಲೇಖ, ಸಿ.ಆರ್.ಚಂದ್ರಶೇಖರ್‌ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಬಸವಕಲ್ಯಾಣ: ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ...

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

Tag: ಹೈಕೋರ್ಟ್‌