ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ...
ವೈದ್ಯಕೀಯ ಪದವಿಗೆ ಅಗತ್ಯವಿರುವ ಎಲ್ಲ ಅರ್ಹತೆಗಳಿದ್ದರೂ 2017 - 18ನೇ ಸಾಲಿನಲ್ಲಿ ಎಂಬಿಬಿಎಸ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿಗೆ ಸೀಟು ನೀಡುವುದಾಗಿ ಭರವಸೆ ನೀಡಿ ನಿರಾಕರಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ...
ಸಿವಿಲ್ ಪ್ರಕರಣವೊಂದಕ್ಕೆ ಕ್ರಿಮಿನಲ್ ರೂಪ ನೀಡಿ, ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ರಾಜಸ್ಥಾನ ಹೈಕೋರ್ಟ್ನ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 'ನಾವು ನಮ್ಮ ತಾಳ್ಮೆ ಕಳೆದುಕೊಳ್ಳುವುದಿಲ್ಲ' ಎಂದಿರುವ ನ್ಯಾಯಾಲಯವು ಹೈಕೋರ್ಟ್ನ...
ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್ನ ನ್ಯಾಯಾಧೀಶೆ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)...