ದ್ವೇಷ ಭಾಷಣ, ಅಪರಾಧ ಪುನರಾವರ್ತಿಸಬಾರದು: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ದ್ವೇಷ ಭಾಷಣ ಮಾಡಬಾರದು ಮತ್ತು ಈಗಾಗಲೇ ದೂರು ದಾಖಲಾಗಿರುವ ಅಪರಾಧಗಳನ್ನು ಪುನರಾವರ್ತಿಸಬಾರದು ಎಂದು ಹೈಕೋರ್ಟ್‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಆದೇಶ ನೀಡಿದೆ. ಈ ಹಿಂದೆ ತೆಕ್ಕಾರು ಗೋಪಾಲಕೃಷ್ಣ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ ಆದೇಶ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್​ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್​ ಆದೇಶಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ 14...

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧಿ ಕೇಂದ್ರ ಸ್ಥಗಿತ...

ಎನ್ ರವಿಕುಮಾರ್‌ ವಿರುದ್ಧ ಜು.8ರವರೆಗೆ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಕೀಳುಮಟ್ಟದ ಪದ ಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್‌ಗೆ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌...

ಬೆಂಗಳೂರು ಕಾಲ್ತುಳಿತ | ಐಪಿಎಸ್‌ ಅಧಿಕಾರಿ ಅಮಾನತು ಆದೇಶ ರದ್ದು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸರ್ಕಾರ ಮೇಲ್ಮನವಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...

ಜನಪ್ರಿಯ

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...

ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ...

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

Tag: ಹೈಕೋರ್ಟ್‌