ಅಮ್ಯೂಸ್‌ಮೆಂಟ್ ಪಾರ್ಕ್- ಕಾವೇರಿ ಆರತಿಗೆ ಹೈಕೋರ್ಟ್‌ ತಾತ್ಕಾಲಿಕ ತಡೆ, ಹೋರಾಟಗಾರರು ಹೇಳುವುದೇನು?

ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರವು ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಲು ಮುಂದಾಗಿರುವ 'ಕಾವೇರಿ ಆರತಿ' ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ 14 ದಿನಗಳ ತಡೆಯಾಜ್ಞೆ ನೀಡಿದೆ. ಅಮ್ಯೂಸ್‌ಮೆಂಟ್...

ಹೈಕೋರ್ಟ್‌ನಲ್ಲಿ ಹಿನ್ನಡೆ: ಜೂನ್ 16 ರಿಂದ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಜೂನ್ 16...

ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಒಂದು ವಾರ ಕಾಲಾವಕಾಶ ಕೇಳಿದೆ. ಪ್ರಕರಣ ತನಿಖೆ ನಡೆಯುತ್ತಿದ್ದು,...

ಬೆಳಗಿನ ಜಾವ 4 ಗಂಟೆವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗುತ್ತಿತ್ತಾ?: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಷಿ...

ಕಾಲ್ತುಳಿತ | ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್...

ಜನಪ್ರಿಯ

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...

Tag: ಹೈಕೋರ್ಟ್‌