ಉತ್ತರ ಪ್ರದೇಶ | ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲನಿಗೆ ಹೈಕೋರ್ಟ್‌ನಿಂದ 6 ತಿಂಗಳು ಜೈಲು ಶಿಕ್ಷೆ

ಕೋರ್ಟ್‌ ಕಲಾಪ ನಡೆಯುತ್ತಿರುವಾಗ ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲರೊಬ್ಬರಿಗೆ ಅಲಹಾಬಾದ್‌ ಹೈಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 2021ರ ನಡೆದಿದ್ದ ಪ್ರಕರಣದಲ್ಲಿ ವಕೀಲ ಅಶೋಕ್‌ ಪಾಂಡೆ ಎಂಬುವವರು...

ಕೆಪಿಎಸ್‌ಸಿ | ಅನರ್ಹ ವ್ಯಕ್ತಿಗಳು ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲು ಹೇಗೆ ಸಾಧ್ಯ: ಹೈಕೋರ್ಟ್‌ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ಸತ್ಯಶೋಧನಾ ಸಮಿತಿ‌ ರಚನೆಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. "ಅನರ್ಹ ವ್ಯಕ್ತಿಗಳು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾದಲ್ಲಿ ವಿವಿಧ ಜ್ಞಾನದ ಶಾಖೆಗಳಲ್ಲಿ ಪದವಿ ಅಥವಾ...

2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು: ಸರ್ಕಾರ

2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್‌ಗಳಲ್ಲಿ...

ಶೌಚಾಲಯದಿಂದ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ಭಾರಿ ದಂಡ: ಹೈಕೋರ್ಟ್‌ ಆದೇಶ

ವರ್ಚುವಲ್ ವಿಚಾರಣೆಯ ಸಮಯದಲ್ಲಿ ದಾವೆದಾರರಲ್ಲಿ ಓರ್ವ ಶೌಚಾಲಯದಿಂದ ಮತ್ತು ಇನೊಬ್ಬ ಮಲಗುವ ಕೋಣೆಯಿಂದ ಹಾಜರಾಗಿದ್ದು, ಆ ಇಬ್ಬರಿಗೂ ಗುಜರಾತ್ ಹೈಕೋರ್ಟ್‌ ದಂಡ ವಿಧಿಸಿದೆ. 'ಇದು ಕೋರ್ಟ್‌ ಹಾಲ್, ಸಿನಿಮಾ ಹಾಲ್‌ ಅಲ್ಲ' ಎಂದು...

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ | ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಸರಕಾರವು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಲಾಗಿದೆ. ಅಗತ್ಯವಿದ್ದಲ್ಲಿ ಹೈಕೋರ್ಟಿನಲ್ಲಿ ಇದನ್ನು ಪ್ರಶ್ನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ...

ಜನಪ್ರಿಯ

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ಹೈಕೋರ್ಟ್‌