ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ಗಳ ಕಳಪೆ ಸ್ಥಿತಿಯಿಂದ ಹಲವಾರು ಅಪಘಾತಗಳಾಗುತ್ತಿವೆ. ಅವುಗಳನ್ನು ತಪ್ಪಿಸಲು ಪ್ರಾದೇಶಿಕ ಸಾರಿಗೆ ಕಚೇರಿಯಿಂದ (ಆರ್ಟಿಒ) ಪ್ರತಿ ವರ್ಷ 'ಫಿಟ್ನೆಸ್ ಪ್ರಮಾಣಪತ್ರ'ವನ್ನು (ಎಫ್ಸಿ) ಪಡೆಯಬೇಕು ಎಂದು...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳಲ್ಲಿ ದೃಷ್ಟಿ ವೀಕಲಚೇತನರ ಅನುಕೂಲಕ್ಕಾಗಿ ಮುಂಬರುವ ನಿಲ್ದಾಣದ ಹೆಸರನ್ನು ಘೋಷಣೆ ಮಾಡುವ ಆಡಿಯೊ ವ್ಯವಸ್ಥೆಯನ್ನು ಏಪ್ರಿಲ್ 15ರ ವೇಳೆಗೆ ಅಳವಡಿಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಬಿಎಂಟಿಸಿಯ...
ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
"ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17A ಪ್ರಕಾರ...
ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, 'ಇದು ದುಶ್ಯಾಸನರ ರಾಜ್ಯ' ಎಂದು ಕಿಡಿಕಾರಿದ್ದ ಹೈಕೋರ್ಟ್,...
ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲೆ ನಡೆದ ಅನಾಗರೀಕ ಘಟನೆಯ ಕುರಿತು ದಿನಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಮತ್ತು ಲೇಖನಗಳ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯವು ಸ್ವಯಂಪ್ರೇರಿತವಾಗಿ...