ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ಎಂದು ಪ್ರಶ್ನಿಸಿದ ನ್ಯಾಯಾಧೀಶರು ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಹೈಕೋರ್ಟ್‌ ಹಿಗ್ಗಾಮುಗ್ಗಾ...

ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ‘ಸೆಟಲ್‌ಮೆಂಟ್’ ಕೇಂದ್ರಗಳಾಗಿವೆ: ಹೈಕೋರ್ಟ್ ಅಸಮಾಧಾನ

ಪೊಲೀಸ್ ಠಾಣೆಗಳಲ್ಲಿ ಸಿವಿಲ್‌ ವ್ಯಾಜ್ಯಗಳನ್ನು 'ಸೆಟಲ್‌ಮೆಂಟ್‌' ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್‌, "ಠಾಣೆಗಳು ರಿಯಲ್‌ ಎಸ್ಟೇಟ್‌ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ" ಎಂದು ಅಸಮಾಧಾನ ಹೊರಹಾಕಿದೆ. 'ಈ ಬಗ್ಗೆ ಕೋರ್ಟ್...

ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಇತರ ಧರ್ಮದವರು ದೇವಸ್ಥಾನಗಳಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಹಿಂದೂ ಧರ್ಮವನ್ನು ಅನುಸರಿಸುವವರು ಮಾತ್ರ ದೇವಾಲಯಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ. ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ...

ದುಂಡ ಪ್ರಕರಣದಲ್ಲಿ ದಲಿತರಿಗೆ ನ್ಯಾಯ: ಘಟನೆ ಕುರಿತು ಕುಂದೂರು ತಿಮ್ಮಯ್ಯ ನೆನಪಿಸಿಕೊಳ್ಳುವುದೇನು?

"ದಲಿತರ ಮೇಲೆ ದೌರ್ಜನ್ಯ ಎಸಗಿದರೆ ಶಿಕ್ಷೆಯಾಗುತ್ತೆ ಎಂಬ ಮೆಸೇಜ್‌ ರಾಜ್ಯಕ್ಕೆ ರವಾನೆಯಾಗಿದೆ" ಎಂದಿದ್ದಾರೆ ’ಅಂಗುಲಿಮಾಲ’ ಖ್ಯಾತಿಯ ದಲಿತ ಹೋರಾಟಗಾರ ಕುಂದೂರು ತಿಮ್ಮಯ್ಯ 2008ನೇ ಇಸವಿಯ ಆಗಸ್ಟ್‌ 14ರಂದು ನಡೆದ ಘಟನೆಯದು. ದಲಿತರು ಬಲಾಢ್ಯ ಜಾತಿಗಳಿಂದ...

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾದರೂ ಹೈಕೋರ್ಟ್, ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಬಹುದು: ಸುಪ್ರೀಂ

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕೂಡ ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ನ್ಯಾಯದ ಹಿತಕ್ಕಾಗಿ, ಜನರ ಸ್ವಾತಂತ್ರ್ಯ ಪರಿಗಣಿಸುವಾಗ ನ್ಯಾಯಾಲಯಗಳು...

ಜನಪ್ರಿಯ

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: ಹೈಕೋರ್ಟ್‌