ಎಫ್‌ಐಆರ್‌ ರದ್ದುಕೋರಿ ಹೈಕೋರ್ಟ್‌ಗೆ ಅಶ್ವತ್ಥ ನಾರಾಯಣ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ...

ಪೋಕ್ಸೋ ಪ್ರಕರಣ | ಬಾಲಕಿಗೆ ವಂಚಿಸಿದ್ದ ಆರೋಪಿ ಖುಲಾಸೆ ಆದೇಶ ರದ್ದು

ಸೋದರ ಸಂಬಂಧಿಯಾದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ಎಸಗಿದ್ದ ಮತ್ತು ವಂಚಿಸಿದ್ದ ಪೋಕ್ಸೋ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಖುಲಾಸೆ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. 2008ರಲ್ಲಿ ಕೊಡಗು ಜಿಲ್ಲೆಯ ವಿಜಯ್ ಎಂಬಾತ...

ಜ್ಞಾನವಾಪಿ ಮಸೀದಿ | ಶಿವಲಿಂಗದ ಆಕೃತಿಯ ಕಾರ್ಬನ್ ಡೇಟಿಂಗ್‌ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗ ರಚನೆಯ ಕಾರ್ಬನ್ ಡೇಟಿಂಗ್ ನಡೆಸಲು ಅಲಹಾಬಾದ್ ಹೈಕೋರ್ಟ್, ಶುಕ್ರವಾರ ಅನುಮತಿ ನೀಡಿದೆ. ʻಜ್ಞಾನವಾಪಿ ಮಸೀದಿಯ ವುಝೂ (ನಮಾಝ್‌ಗೂ ಮುನ್ನ ಅಂಗ ಶುದ್ಧಿ)...

ಈ ದಿನ ಸಂಪಾದಕೀಯ | ಕೇಡಿನ ಕಾಲದ ದಿಟ್ಟ ದನಿಗಳು, ಈ ನ್ಯಾಯಮೂರ್ತಿಗಳು

ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷಪೂರಿತ ಎಂದ ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್ ಹಾಗೂ ಬಿ.ವಿ ನಾಗರತ್ನ ಅವರು, ಈ ಕೇಡಿನ ಕಾಲದಲ್ಲೂ...

ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶಾಸಕರ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ಸೂಚನೆ ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಿಸಲು ಅವಕಾಶವಿದೆ ಎಂದು ಹೈಕೋರ್ಟ್​ ಹೇಳಿದೆ. ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ...

ಜನಪ್ರಿಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾನಾಗಲಿ, ರಾಹುಲ್ ಆಗಲಿ ಒಂದೇ ಒಂದು ಪೈಸೆಯನ್ನೂ ಪಡೆದಿಲ್ಲ; ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಮ್ಮ ಮತ್ತು ತಮ್ಮ ಪುತ್ರ ರಾಹುಲ್ ಗಾಂಧಿ...

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4...

Tag: ಹೈಕೋರ್ಟ್‌