‘ದೇವರಿಗೆ ಮತವಿಲ್ಲದ ಕಾರಣ, ಪರಿಹಾರ ಸಿಕ್ಕಿಲ್ಲ’; ಕರೂರ್ ದೇವಾಲಯ ಪ್ರಕರಣದಲ್ಲಿ ಹೈಕೋರ್ಟ್‌ ಟೀಕೆ

ತಮಿಳುನಾಡಿನ ಕರೂರು ದೇವಾಲಯದ ಭೂ ಕಬಳಿಕೆ ಪ್ರಕರಣದ ವಿಚಾರಣೆ ನಡೆಸಿರುವ ಮದ್ರಾಸ್ ಹೈಕೋರ್ಟ್‌, 'ದೇವರಿಗೆ ಮತದಾನದ ಹಕ್ಕು ಇಲ್ಲದ ಕಾರಣ, ದೇವರು ಪರಿಹಾರ ಪಡೆಯಲಾಗಿಲ್ಲ' ಎಂದು ಆಡಳಿತ/ಅಧಿಕಾರಿಗಳನ್ನು ಟೀಕಿಸಿದೆ. ಕರೂರಿನ ವೆನ್ನೈಮಲೈನಲ್ಲಿರುವ ಬಾಲಸುಬ್ರಮಣ್ಯ...

ಲವ್, ಸೆಕ್ಸ್‌ ಧೋಖಾ: ಕಡ್ಡಾಯವಲ್ಲದಿದ್ದರೂ ಆರೋಪಿಗಳ ಬಂಧನವೇಕೆ? ಹೈಕೋರ್ಟ್‌

ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿ, ನಂತರ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ. ಆದರೂ, ಅಂತಹ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದೇಕೆ ಎಂದು ಕರ್ನಾಟಕ ಹೂಕೋರ್ಟ್‌ ಪ್ರಶ್ನಿಸಿದೆ. ಇಂತಹ ಬಂಧನಗಳನ್ನು...

ಕನ್ಯಾಪೊರೆ ಹರಿಯದಿದ್ದರೆ, ಒಳಗೆ ವೀರ್ಯ ಸ್ಖಲನವಾಗದಿದ್ದರೆ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್‌ ಆಘಾತಕಾರಿ ತೀರ್ಪು

ಖಾಸಗಿ ಅಂಗದೊಳಗಲ್ಲದೆ, ಹೊರಗೆ ವೀರ್ಯ ಸ್ಖಲನ ಮಾಡುವುದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವೇ ಹೊರತು, ನಿಜವಾದ ಅತ್ಯಾಚಾರವಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಸಾಮಾಜಿಕ ಕಾರ್ಯಕರ್ತರು, ಮಹಿಳಾ ಹೋರಾಟಗಾರರು ಆಘಾತಕಾರಿ...

2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ದಾಖಲು

2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಗೆ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶುಕ್ರವಾರ, ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾನೂನು ಸಚಿವ ಅರ್ಜುನ್ ರಾಮ್...

Breaking News | ಕೊಲೆ ಪ್ರಕರಣ- ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ; ಬಂಧನ ಸಾಧ್ಯತೆ

ರೌಡಿಶೀಟರ್‌ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದೀಗ, ಬಸವರಾಜ್‌ಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಅವರು ತಲೆ ಮರೆಸಿಕೊಂಡಿದ್ದಾರೆ...

ಜನಪ್ರಿಯ

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾನಾಗಲಿ, ರಾಹುಲ್ ಆಗಲಿ ಒಂದೇ ಒಂದು ಪೈಸೆಯನ್ನೂ ಪಡೆದಿಲ್ಲ; ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಮ್ಮ ಮತ್ತು ತಮ್ಮ ಪುತ್ರ ರಾಹುಲ್ ಗಾಂಧಿ...

Tag: ಹೈಕೋರ್ಟ್‌