ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶವ್ಯಾಪಿ ಬೃಹತ್ ಪ್ರತಿಭಟನೆಗಳಿಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ಕೊಟ್ಟಿದೆ. ಪ್ರತಿಭಟನೆ ಜೊತೆಗೆ, ದಕ್ಷಿಣ ಭಾರತದಲ್ಲಿ ತನ್ನ ಸಂಘಟನಾತ್ಮಕ...

NALSAR ಘಟಿಕೋತ್ಸವ: ಮುಖ್ಯ ಅತಿಥಿಯಾಗಿ ಸಿಜೆಐ ಸೂರ್ಯಕಾಂತ್ ಆಹ್ವಾನಕ್ಕೆ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ಪ್ರತಿಷ್ಠಿತ 'ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್' (NALSAR - ನ್ಯಾಲ್ಸಾರ್) ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ...

ಸ್ವಂತ ಫ್ಯಾಕ್ಟರಿಯೇ ಇಲ್ಲದೆ ₹400 ಕೋಟಿಯ ಔಷಧ ಸಾಮ್ರಾಜ್ಯ ಕಟ್ಟಿದ ಹೈದರಾಬಾದ್ ಸ್ಟಾರ್ಟ್‌ಅಪ್!

ಔಷಧ ತಯಾರಿಕಾ ರಂಗದಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಬೇಕಾದರೆ ನೂರಾರು ಕೋಟಿ ರೂಪಾಯಿ ವೆಚ್ಚದ ಸ್ವಂತ ಕಾರ್ಖಾನೆಗಳು, ಬೃಹತ್ ರಿಯಾಕ್ಟರ್‌ಗಳು ಹಾಗೂ ಉತ್ಪಾದನಾ ಘಟಕಗಳು ಅತ್ಯಗತ್ಯ ಎಂಬುದು ದಶಕಗಳಿಂದ ನಮ್ಮಲ್ಲಿರುವ ನಂಬಿಕೆ. ಆದರೆ...

ಹೈದರಾಬಾದ್‌ಗೆ ಶಾಶ್ವತ ಸ್ಥಳಾಂತರ ಕೋರಿ ಬಾಂಬೆ ಹೈಕೋರ್ಟ್‌ಗೆ ತೆಲುಗು ಕವಿ ವರವರ ರಾವ್ ಅರ್ಜಿ

ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿಯಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ತೆಲುಗು ಕವಿ ವರವರ ರಾವ್ ಅವರು, ತಮ್ಮ ಹುಟ್ಟೂರಾದ ಹೈದರಾಬಾದ್‌ಗೆ ಶಾಶ್ವತವಾಗಿ ಸ್ಥಳಾಂತರಗೊಳ್ಳಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಳಿ...

ತೆಲಂಗಾಣದಲ್ಲಿ ಒಂದೇ ತಿಂಗಳಲ್ಲಿ 900 ಬೀದಿನಾಯಿಗಳ ಹತ್ಯೆ

ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಹೊಂಡವೊಂದರಲ್ಲಿ 300ಕ್ಕೂ ಹೆಚ್ಚು ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಬೀದಿನಾಯಿಗಳ ಸಾಮೂಹಿಕ ಹತ್ಯೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 900ಕ್ಕೂ ಹೆಚ್ಚು...

ಜನಪ್ರಿಯ

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

Tag: ಹೈದರಾಬಾದ್‌