ಪ್ರಮಾಣ ವಚನ ಸ್ವೀಕರಿಸಿ ‘ಜೈ ಭೀಮ್, ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ

ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಓವೈಸಿ ಅವರು 18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ "ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್" ಎಂದು ಘೋಷಣೆ ಕೂಗಿದ್ದಾರೆ. ಓವೈಸಿ ಅವರು...

ತೆಲಂಗಾಣ | 31 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ

ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಮೊಹಮ್ಮದ್ ಶೇಖ್ ಅಲೀಂ ಎಂದು ಗುರುತಿಸಲಾಗಿದೆ. ಬುಧವಾಋ ರಾತ್ರಿ ಆಸಿಫ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲೀಂನನ್ನು ಅಪರಿಚಿತ...

ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು...

ಮೊದಲ ಕ್ವಾಲಿಫೈಯರ್ | ಕೈಕೊಟ್ಟ ಆರಂಭಿಕ ಆಟಗಾರರು: ಕೆಕೆಆರ್‌ ವಿರುದ್ಧ ರನ್ ಗಳಿಸಲು ಪರದಾಡಿದ ಹೈದರಾಬಾದ್

ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ...

ಓವೈಸಿ ಸಹೋದರರ ವಿರುದ್ಧ ಬಿಜೆಪಿಯ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ

ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ನವನೀತ್‌ ರಾಣಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಎಲ್ಲಡೆ ಆಕ್ರೋಶಕ್ಕೆ ಕಾರಣವಾಗಿದೆ. ಹೈದರಾಬಾದ್‌ನಲ್ಲಿ ಮಾತನಾಡಿರುವ ನವನೀತ್‌ ರಾಣಾ, ಪೊಲೀಸರನ್ನು 15...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಹೈದರಾಬಾದ್