ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು...

ಸೈಬರ್ ವಂಚನೆ | ಆನ್​ಲೈನ್​ನಲ್ಲಿ ₹82 ಲಕ್ಷ ಕಳೆದುಕೊಂಡ ಟೆಕ್ಕಿ

ಒಂದು ವರ್ಷದೊಳಗೆ ₹700 ಕೋಟಿ ಹಣ ಕಳೆದುಕೊಂಡ ಜನ ಈ ಸೈಬರ್‌ ವಂಚನೆ ಜಾಲಕ್ಕೂ ಭಯೋತ್ಪಾದಕ ಸಂಘಟನೆಗೂ ಸಂಬಂಧ ದೇಶದಲ್ಲಿ ನಿತ್ಯ ಹಲವಾರು ಸೈಬರ್‌ ವಂಚನೆ ಪ್ರಕರಣಗಳು ವರದಿಯಾಗುತ್ತಿದ್ದು, ಇತ್ತೀಚೆಗೆ ಹೈದರಾಬಾದ್‌ನ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರು ಆನ್‌ಲೈನ್‌ನಲ್ಲಿ...

ಐಪಿಎಲ್‌ 2023 | ಹೈದರಾಬಾದ್ vs ಆರ್‌ಸಿಬಿ; ಗೆಲ್ಲಲೇಬೇಕಾದ ಒತ್ತಡದಲ್ಲಿ ಬೆಂಗಳೂರು

ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯ ಪ್ಲೇ ಆಫ್ ಹಂತಕ್ಕೇರಲು ಆರ್‌ಸಿಬಿ ಪಾಲಿಗೆ ʻಡೂ ಆರ್‌ ಡೈʼ ಐಪಿಎಲ್‌ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ...

ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ. ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಹೈದರಾಬಾದ್