ಗುಬ್ಬಿ | ಆರ್ಥಿಕ ಸ್ವಾವಲಂಬನೆಗೆ ಹೈನುಗಾರಿಕೆ ಸಹಕಾರಿ : ಶಾಸಕ ಎಂ.ಟಿ.ಕೃಷ್ಣಪ್ಪ

 ರೈತನ ಕೃಷಿ ಬದುಕಿನ ಮತ್ತೊಂದು ಆರ್ಥಿಕ ಸ್ವಾವಲಂಬಿತನಕ್ಕೆ ಹೈನುಗಾರಿಕೆ ಪ್ರಸ್ತುತ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ರೈತನ ಸಣ್ಣ ಉದ್ಯಮವಾಗಿ ಹೈನುಗಾರಿಕೆ ಹೆಗ್ಗಳಿಕೆ ಪಡೆದಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ತಾಲ್ಲೂಕಿನ ಸಿ.ಎಸ್.ಪುರ...

ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು....

ಉಡುಪಿ | ಕ್ಷೀಣಿಸುತ್ತಿರುವ ಕೃಷಿ, ಹೈನುಗಾರಿಕೆ; ರೈತರಲ್ಲಿ ಆತಂಕ

ಕರಾವಳಿಯಲ್ಲಿ ಕಾಲಕ್ರಮೇಣ ಕೃಷಿ ಚಟುವಟಿಕೆಗಳು ಕ್ಷೀಣವಾಗುತ್ತಿದ್ದು, ಹಸಿರು ತುಂಬಿಕೊಂಡಿದ್ದ ಕೃಷಿ ಭೂಮಿಗಳು ರಿಯಲ್‌ ಎಸ್ಟೇಟ್‌ ದಂಧೆಗೆ ಬಲಿಯಾಗುತ್ತಿವೆ. ಕೃಷಿ ಭೂಮಿಗಳಲ್ಲಿ ಬೃಹತ್‌ ಕಾಂಕ್ರೀಟ್‌ ಕಟ್ಟಡಗಳು ತಲೆ ಎತ್ತುತ್ತಿವೆ. ಅನ್ಯ ಉದ್ದೇಶಗಳಿಗೆ ಕೃಷಿ ಭೂಮಿ...

ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು...

ಮಂಡ್ಯ | ರೈತರಿಂದ ಖರೀದಿಸುವ ಹಾಲಿನ ದರ 1.5 ರೂ. ಕಡಿತ; ಮನ್ಮುಲ್ ವಿರುದ್ಧ ಆಕ್ರೋಶ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ಮುಲ್‌) ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1.5 ರೂ. ಕಡಿತ ಮಾಡಿದೆ. ಬರದ ಪರಿಸ್ಥತಿಯಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಜಿಲ್ಲೆಯ ರೈತರು ಅಸಮಾಧಾನ...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: ಹೈನುಗಾರಿಕೆ