ಚಿತ್ರದುರ್ಗ | ಲಿಂಗಾಯತ ಸಮುದಾಯದಿಂದ ಗೆದ್ದ ಯಡಿಯೂರಪ್ಪ, ಸಮುದಾಯದ ವಿರುದ್ಧವೇ ಮಾತನಾಡುವುದು ಸರಿಯಲ್ಲ: ಅಗ್ರಹಾರ ಮಂಜುನಾಥ್

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು. ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ...

ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್

ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ.ಪಂ. ಇಒ ಶಿವಪ್ರಕಾಶ್, ಎಸ್ ಸೂಚನೆ ನೀಡಿದರು. ಹೊಳಲ್ಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸರಬರಾಜು ಕುರಿತು...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ ಆರೋಗ್ಯ ಕೇಂದ್ರವೇ ಎಂಬ ಅನುಮಾನ ಮೂಡಿಸುತ್ತದೆ. ಸುತ್ತಮುತ್ತ ಕಸದ ರಾಶಿ, ನಾಮಫಲಕವೇ ಇಲ್ಲದೆ ಕಟ್ಟಡ, ಕುರುಚಲು ಗಿಡ-ಗಂಟಿಗಳು, ರಾಶಿ ಬಿದ್ದಿರುವ...

ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...

ಚಿತ್ರದುರ್ಗ | ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಗ್ರಾಮ ಪಂ. ನೌಕರ ಆತ್ಮಹತ್ಯೆ

ಗ್ರಾಮ ಪಂಚಾಯತಿ ನೌಕರರೊಬ್ಬರು ಹೊಳಲ್ಕೆರೆ ಶಾಸಕ ಡಾ. ಎಂ ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿಯಲ್ಲಿ ದ್ವಿತೀಯ...

ಜನಪ್ರಿಯ

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

ಕಲಬುರಗಿ | ಲಾರಿ, ಬೈಕ್ ಡಿಕ್ಕಿ; ಮೂವರು ಯುವಕರ ದಾರುಣ ಸಾವು!

ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಟಿದ್ದ ಯುವಕ ಸೇರಿದಂತೆ ಮೂವರು...

Tag: ಹೊಳಲ್ಕೆರೆ