ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ ಕುಟುಂಬ ಸದಸ್ಯರೊಂದಿಗೆ ದೀಪಾವಳಿ ಆಚರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಬ್ಬದ ಪ್ರಯುಕ್ತ ಗೋಪೂಜೆಯನ್ನು ನೆರವೇರಿಸಿ ಸಡಗರ ಹಾಗೂ ಭಕ್ತಿಭಾವದಿಂದ...
ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ಅಕ್ರಮವಾಗಿ ಕಡಿದಿದ್ದ ಸುಮಾರು ₹4 ಲಕ್ಷ ಮೌಲ್ಯದ ಸಾಗುವಾನಿ ನಾಟವನ್ನು ಅರಸಾಳು ವಲಯ ಅರಣ್ಯಾಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಬೆಳಂದೂರು ಗ್ರಾಮದ ಸರ್ವೆ...
ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ಅಸ್ವಸ್ಥಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲು 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿರುವ ಆರೋಪ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಪತ್ತೆಯಾಗಿದೆ.
ಅರಣ್ಯ ಸಂಚಾರಿದಳ ಸಾಗರದ ಪಿಎಸ್ಐ ವಿನಾಯಕ ನೇತೃತ್ವದಲ್ಲಿ ಸಂಚಾರಿ ದಳದ ಸಿಬ್ಬಂದಿ ದಿಢೀರ್ ದಾಳಿ...
ಶಿವಮೊಗ್ಗ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಹಲವು ಬಾರಿ ಪಲ್ಟಿಯಾಗಿ ಚಾಲಕ ಮೃತ ಪಟ್ಟ ಘಟನೆ ಹೊಸನಗರದಿಂದ ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರಿ ಭಟ್ವ( 76)...