ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಾಳೆ (ಏ.26) ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ ರಾಜೇಂದ್ರ ರಾಜವಾಳ ತಿಳಿಸಿದರು.
ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ...
ಇದೇ ಏ.26ರಂದು ದಾವಣಗೆರೆಯಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ರಾಜ್ಯದ 120ಕ್ಕೂ ಹೆಚ್ಚು ಸಾಮಾಜಿಕ ಚಳವಳಿಗಳು, ವಿವಿಧ ಜಾತಿ, ಸಮುದಾಯಗಳ ಸಂಘಟನೆಗಳು ಭಾಗಿಯಾಗಲಿವೆ.ಸಂವಿಧಾನ ಸಂರಕ್ಷಕರ ಮಹಾಸಮಾವೇಶವನ್ನು ಖ್ಯಾತ...