ಅಂಕಿತಾ ಭಂಡಾರಿ ಕೊಲೆ ಪ್ರಕರಣ: ಧರಣಿ ಕುಳಿತ ಪೋಷಕರನ್ನು ರಾಜ್‌ಘಾಟ್‌ನಿಂದ ತೆರವುಗೊಳಿಸಿದ ಪೊಲೀಸರು!

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ 'ವಿಐಪಿ' ಕೋನದ ಸಿಬಿಐ ತನಿಖೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದೀರ್ಘ ಹೋರಾಟ ನಡೆಸುತ್ತಿರುವ ಸಂತ್ರಸ್ತೆಯ ಪೋಷಕರನ್ನು, ಬುಧವಾರ (ನವೆಂಬರ್ 4) ರಾಜ್‌ಘಾಟ್ ಬಳಿ ಧರಣಿ ನಡೆಸುತ್ತಿದ್ದ...

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ‘ವಿಐಪಿ’ ಕಳಂಕಿತ ದುಶ್ಯಂತ್ ಗೌತಮ್‌ಗೆ ರಾಜ್ಯಪಾಲ ಹುದ್ದೆ!

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್...

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಹಾದಿ ತಪ್ಪಿದ ತನಿಖೆ, ಸರ್ಕಾರದ ವಿರುದ್ಧ ಜನಾಕ್ರೋಶ

ಜನಾಗ್ರಹದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತದೆಯೇ ಅಥವಾ ಸಿಬಿಐ ತನ್ನ ತನಿಖಾ ವರದಿಯಲ್ಲಿ ವಿಐಪಿ ಹೆಸರನ್ನು ಬಹಿರಂಗಪಡಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಒಂದು ವಿಷಯ ಸ್ಪಷ್ಟವಾಗಿದೆ. ಅಂಕಿತಾ ಭಂಡಾರಿ...

ಯುವತಿ ಕೊಲೆ ಪ್ರಕರಣ: ಬಿಜೆಪಿ ನಾಯಕನ ಪುತ್ರನಿಗೆ ಜೈಲು ಶಿಕ್ಷೆ

2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್‌ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ....

ಜನಪ್ರಿಯ

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: ಅಂಕಿತಾ ಭಂಡಾರಿ