ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಎಐಟಿಯು) ನೇತ್ರತ್ವದಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಔರಾದ್‌...

ವಿಜಯಪುರ | ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ ನೀಡುವಂತೆ ಸರ್ಕಾರಕ್ಕೆ ಮನವಿ

2011ನೇ ಸಾಲಿನಿಂದ ನಿವೃತ್ತಿ ಆದ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ ನಿಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಎಐಯುಟಿಯುಸಿ ಯೊಡನೆ ಸಂಯೋಜಿತಗೊಂಡಿರುವ...

ಹೊಸಪೇಟೆ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು. ವಿಜಯನಗರ ಜಿಲ್ಲೆಯ ಅಂಗನವಾಡಿ ಮತ್ತು ಸಿಐಟಿಯು ಜಿಲ್ಲಾ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ