ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ...

ಬೀದರ್‌ | ಅಂಗನವಾಡಿ ಕೇಂದ್ರ ಬಲವರ್ಧನೆಗೆ ʼಮಿಂಚಿನ ಸಂಚಾರʼ ಕಾರ್ಯಕ್ರಮ : ಶ್ರೀಧರ್

ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲೆಯ ಎಲ್ಲ ಮೇಲ್ವಿಚಾರಕರು ಭೇಟಿ ನೀಡಿ ಕೇಂದ್ರಗಳಲ್ಲಿ ಲೋಪದೋಷಗಳನ್ನು ಪಟ್ಟಿ ಮಾಡಿ ಇಲಾಖೆಗೆ ವರದಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಧಾರವಾಡ | 1,622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್ ವಿತರಣಾ ಅಭಿಯಾನ

ತೀವ್ರ ಅತಿಸಾರದಿಂದ ಸಂಭವಿಸುವ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ಧಾರವಾಡ ಜಿಲ್ಲೆಯಾದ್ಯಂತ ಸುಮಾರು 1622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್‌ ವಿತರಣಾ ಅಭಿಯಾನ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ...

ಅಂಗಡಿ ಮಳಿಗೆಯಲ್ಲಿ ಅಂಗನವಾಡಿ ಕೇಂದ್ರ : ತ್ಯಾಜ್ಯ-ಘಟಕವಾದ ಮಹಾತ್ಮಗಾಂಧಿ ಶಿಶುವಿಹಾರ

ಅಂಗಡಿಯೋ, ಅಂಗನವಾಡಿಯೋ ? ಒಂದೇ ಕೊಠಡಿಯಲ್ಲಿ ಗ್ಯಾಸ್-ಒಲೆ, ಗ್ಯಾಸ್ ಸಿಲಿಂಡರ್ ಹಾಗೂ ಎಳೆಯ ಮಕ್ಕಳು ; ಮಕ್ಕಳ ಸುರಕ್ಷೆಗೆ ಯಾರು ಹೊಣೆ!? ಚಿಕ್ಕನಾಯಕನಹಳ್ಳಿ ಪಟ್ಟಣದ 14'ನೇ ವಾರ್ಡ್ ಹಾಗೂ 15'ನೇ ವಾರ್ಡ್'ನ ಎರಡು ಅಂಗನವಾಡಿ ಕೇಂದ್ರಗಳನ್ನು...

ರಾಯಚೂರು | ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಮರೀಚಿಕೆ; ಅಪೌಷ್ಟಿಕ ಮುಕ್ತ ಮಾಡುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು‌ ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ...

ಜನಪ್ರಿಯ

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

Tag: ಅಂಗನವಾಡಿ ಕೇಂದ್ರ