"ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ....
ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಅಂಗನವಾಡಿ ನೌಕರರಿಗೆ 15,000 ರೂ. ಗೌರವ ಧನ ನಿಗದಿ ಮಾಡಬೇಕು. ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಇಪಿಎಫ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು...
ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್ ಯೋಜನೆಗೆ...
ಆಹಾರ, ಆರೋಗ್ಯ, ಶಿಕ್ಷಣದ ಯೋಜನೆಗಳನ್ನು ಖಾಯಂ ಮಾಡುವ ಮೂಲಕ, ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಸಂಸದರ ಕಚೇರಿ ಎದರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ...