ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ ನಡೆದು ಅಂಗನವಾಡಿ ನೌಕರರ ಕಳೆದ 3 ತಿಂಗಳ ಸಂಬಳ ಬಾಕಿಯನ್ನು ಒಂದು ವಾರದ ಒಳಗೆ ನೀಡದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ...
“ರಾಜ್ಯದ ಬಜೆಟ್ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15,000 ರೂ.ಗಳಿಗೆ ಹೆಚ್ಚಿಸಬೇಕು” ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಆಗ್ರಹಿಸಿದರು.
ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ “ಅಂಗನವಾಡಿ...
"ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ....
ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಅಂಗನವಾಡಿ ನೌಕರರಿಗೆ 15,000 ರೂ. ಗೌರವ ಧನ ನಿಗದಿ ಮಾಡಬೇಕು. ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಇಪಿಎಫ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು...