ಅಂಗನವಾಡಿ ಮಕ್ಕಳು ಮನೆ ಆವರಣದಲ್ಲಿದ್ದ ಗಿಡಗಳಲ್ಲಿ ಹೂವು ಕಿತ್ತಿದ್ದಕ್ಕೆ, ವಿಕೃತ ಮನೆ ಮಾಲೀಕನೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗೆ, ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಲೇ ಬೆಳಗಾವಿ ಕುಖ್ಯಾತಿ ಗಳಿಸುತ್ತಿದೆ....
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...
ಸ್ವಂತ ಕಟ್ಟಡವಿಲ್ಲದ ಅಂಗನವಾಡಿ, ಇವತ್ತೋ ನಾಳೆಯೋ ಬೀಳುವ ಹಂತದಲ್ಲಿರುವ ಹಳೆಯ ಕೊಠಡಿಯೊಂದರಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳು, ಮಳೆ ಬಂದರೆ ಸೋರುವ ಅಂಗನವಾಡಿ ಕೇಂದ್ರ, ಇಂತಹ ಪರಿಸ್ಥಿತಿಯಲ್ಲೇ ಪಾಠ ಮಾಡಬೇಕಾಗಿದ್ದು ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯ...
ತುಮಕೂರು ಬಳಿಯ ಕೊಂಡಾಪುರ ಗೋಮಾಳದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕಿ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಅಂಗನವಾಡಿ ಅಡುಗೆ ಸಹಾಯಕಿ ಲಲಿತಮ್ಮ ಅವರು...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...