ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪುನಶ್ಚೇತನ ಸಂಭಂದ ' ಮಿಂಚಿನ ಸಂಚಾರ ' ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳನ್ನು...
ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ...
ಶಿವಮೊಗ್ಗ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ರಸ್ತೆಗೆ ಇಳಿದ ಹಾಸ್ಟೆಲ್, ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಕಾರ್ಯಕರ್ತೆಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಗರದ ತಾಲೂಕು ಕಚೇರಿ...
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಓಬೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ತಮ್ಮ ಸಂಬಳದ ಹಣವನ್ನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿ ಕೇಂದ್ರಕ್ಕೆ ದಾನ ಮಾಡಿದ್ದಾರೆ. ಶಾಂತಮ್ಮ ಅವರ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಅತೀವ...