ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು ಹಾಗೂ ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಮಂಗಳವಾರ ಅಹೋರಾತ್ರಿ ಧರಣಿ...
ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ...
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಡಿ.12ರ...
ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ.
ಮಕ್ಕಳಲ್ಲಿ...
ನಗರಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳು ಅತಿ ಅಪಾಯಕರ ಸ್ಥಿತಿಯಲ್ಲಿ ಬದುಕಿದ್ದು, ವಯಸ್ಸಿಗನುಗುಣವಾಗಿ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ದೊರೆಯದೆ ನರಳುತ್ತಿವೆ. ಒಂದು ಮಾಹಿತಿಯ ಪ್ರಕಾರ 1977-78ರಲ್ಲಿ ನಗರದಲ್ಲಿದ್ದ 35.7% ಮಹಿಳಾ ಕೂಲಿಕಾರರ...