ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಅಂಗನವಾಡಿ) ಶುರುವಾಗಿ ಐವತ್ತು ವರ್ಷ ತುಂಬುತ್ತಿದೆ. ದೇಶದ ಕೋಟ್ಯಂತರ ಮಕ್ಕಳ ಪಾಲನೆ- ಪೋಷಣೆ ಮಾಡುತ್ತಿರುವ ಅಂಗನವಾಡಿ ಅಮ್ಮಂದಿರುವ ಮಾತ್ರ ಇನ್ನೂ ಸರ್ಕಾರಿ ನೌಕರರ ಸ್ಥಾನಮಾನ ಸಿಗದೇ, ಗೌರವ...
ಅಂಗನವಾಡಿಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಇಡೀ ರಾಜ್ಯದಲ್ಲಿ ಎಷ್ಟು ಅಂಗನವಾಡಿಗಳಿವೆ, ಎಷ್ಟು ವೆಚ್ಚ ತಗುಲುತ್ತಿದೆ ಎನ್ನುವ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಮೈಸೂರು ಜಿಲ್ಲಾ ಪ್ರಗತಿ...
ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿಯನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...
ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ.
ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...
ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯ ಕುರಿತು ಈದಿನ.ಕಾಮ್ ಜೊತೆ...