ಪ್ರಥಮ ಬಾರಿಗೆ, ನಮ್ಮ ಮೆಟ್ರೋ ದೇಣಿಗೆಯಾದ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ...
ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಎಸ್‌ಎಸ್ ಸ್ಪರ್ಶ್ ಆಸ್ಪತ್ರೆಯಲ್ಲಿ ಕರ್ನಾಟಕ...
ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿದ್ದು, ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ...
ಮಗ ಅಕಾಲಿಕ ಮರಣ ಹೊಂದಿದ ಹಿನ್ನೆಲೆ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಕೋಲಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳಾದ ಸಂಜೀವಪ್ಪ, ವಿಜಯ್...
ಮಗಳ ಸಾವಿನ ದುಃಖದಲ್ಲೂ ಸಹ ಆಕೆಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆಯನ್ನ ಮೆರೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ತಿಪಟೂರು ನಗರದ ಹಳೆ ಪಾಳ್ಯ ನಿವಾಸಿ ವಸಂತಕುಮಾರ್, ದಿವ್ಯಾ ದಂಪತಿಯ...