ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನೆಲಮಂಗಲದ ಇಂದಿರಾನಗರದಲ್ಲಿ ವಾಸಿಸುತ್ತಿದ್ದ ಅಂಜನಮೂರ್ತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ...