ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು

ಸಾಧನೆಗೆ ಗುರಿ ಅತಿ ಮುಖ್ಯವಾಗುತ್ತದೆ, ಸಾಧನೆಯ ಸಮಯದಲ್ಲಿ ಸಮಸ್ಯೆ ಬರುವುದು ಸಹಜ. ಗುರಿಯು ಅಚಲವಾದರೆ ಅಸಾಧಾರಣ ಸಾಧನೆ ಸಾಧ್ಯ. ನಿಗದಿತ ಅವಧಿಯ ಪರಿಶ್ರಮವು ಶಾಶ್ವತವಾದ ಸಿಹಿಫಲ ನೀಡುವುದು. ಸಮಸ್ಯೆಗೆ ಕುಂದಿದರೆ ಸಾಧನೆ ಸಾಧ್ಯವಿಲ್ಲ...

ಧಾರವಾಡ | ರಾಜೀವ್ ಗಾಂಧಿ ಜನ್ಮದಿನ; ಸದ್ಭಾವನಾ, ಸಾಮರಸ್ಯ ದಿನವನ್ನಾಗಿ ಆಚರಣೆ

ಎಲ್ಲ ಧರ್ಮೀಯರಲ್ಲಿ ರಾಷ್ಟ್ರೀಯ ಏಕೀಕರಣ ಮತ್ತು ಕೋಮು ಸೌಹಾರ್ದತೆ ಉತ್ತೇಜಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಜನ್ಮದಿನ ಆಗಸ್ಟ್ 20ನ್ನು 'ಸದ್ಭಾವನಾ ದಿವಸ್' ಅಥವಾ ʼಸಾಮರಸ್ಯ ದಿನʼವೆಂದು ಆಚರಿಸಲಾಗುತ್ತದೆ ಎಂದು ಸಹಾಯಕ ಪ್ರಾದ್ಯಾಪಕ ಡಾ...

ಧಾರವಾಡ | ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಸೂಕ್ತ: ಎನ್ ಎಫ್ ಮಾಳನ್ನವರ

ಪರಿಸರ ಸಂರಕ್ಷಣೆಯು ಶತಮಾನಗಳಿಂದ ವಿಶ್ವದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಮತ್ತು ಮಾಲಿನ್ಯದ ಮೇಲೆ ಕಟ್ಟುನಿಟ್ಟು ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರದ ಅವನತಿ ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿ ಎನ್...

ಧಾರವಾಡ | ಸಂಶೋಧನೆಗೆ ಜನಸಂಖ್ಯಾ ಅಧ್ಯಯನದಲ್ಲಿ ವಿಪುಲ ಅವಕಾಶಗಳಿವೆ -ಡಾ. ಎಂ. ಎನ್.ಮೇಗೇರಿ

"ಜನಸಂಖ್ಯಾ ಅಧ್ಯಯನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಿ, ದೇಶದ ಏಳಿಗೆಗೆ ಕೈಜೋಡಿಸಬೇಕು" ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ.ಎನ್.ಮೆಗೇರಿ ಹೇಳಿದರು. ಧಾರವಾಡ ನಗರದ ಅಂಜುಮನ್...

ಧಾರವಾಡ | ಅಂಜುಮನ್ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ

ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಜನರಿಗೆ ಸುದ್ದಿ ತಲುಪಿಸುತ್ತವೆ. ಆದರೆ, ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು  ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು...

ಜನಪ್ರಿಯ

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

Tag: ಅಂಜುಮನ್ ಪದವಿ ಮಹಾವಿದ್ಯಾಲಯ