ಅಂಡರ್ 19 ವಿಶ್ವಕಪ್ | ಫೈನಲ್‌ನಲ್ಲಿ ಎಡವಿದ ಭಾರತ; ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಅಂಡರ್ 19 ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಆಟವಾಡಿದ ಟೀಂ ಇಂಡಿಯಾ ಕಿರಿಯರ ತಂಡ ಫೈನಲ್‌ನಲ್ಲಿ ಎಡವಿತು. ಕಳೆದ ವರ್ಷ ಭಾರತದ ಹಿರಿಯರ ತಂಡದ ಸೋಲು ಇಲ್ಲಿ ಮರುಕಳಿಸಿತು. 79 ರನ್‌ಗಳಿಂದ ಗೆಲುವು ಸಾಧಿಸಿದ...

ಅಂಡರ್ 19 ವಿಶ್ವಕಪ್ ಫೈನಲ್ | ಭಾರತಕ್ಕೆ 254 ರನ್ ಗುರಿ; ಆಸೀಸ್ ಪರ ಹರ್ಜಾಸ್ ಸಿಂಗ್ ಅರ್ಧ ಶತಕ

ಅಂಡರ್‌ 19 ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಟೀಂ ಇಂಡಿಯಾಗೆ ಗೆಲ್ಲಲು 254 ರನ್‌ ಗುರಿ ನೀಡಿದೆ. ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ನಾಯಕ...

ಸಚಿನ್ ದಾಸ್: ತೆಂಡೂಲ್ಕರ್, ವಿರಾಟ್ ಸ್ಥಾನ ತುಂಬುವ ಹಾದಿಯಲ್ಲಿ ಉದಯೋನ್ಮುಖ ಪ್ರತಿಭೆ!

19 ವರ್ಷದೊಳಗಿನ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ ತಂಡ ಆರಂಭದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ನಾಯಕ ಉದಯ್‌ ಸಹಾರನ್‌ ಜೊತೆಗೂಡಿ ಅಮೋಘ 96 ರನ್‌...

ಅಂಡರ್‌ 19 ವಿಶ್ವಕಪ್ ಸೆಮಿಫೈನಲ್ | ಪಾಕ್‌ ವಿರುದ್ಧ ಆಸಿಸ್‌ಗೆ ರೋಚಕ ಜಯ; ಫೈನಲ್‌ನಲ್ಲಿ ಭಾರತ ಎದುರಾಳಿ

ತೀವ್ರ ಹಣಾಹಣಿ ಮೂಡಿಸಿದ್ದ ಅಂಡರ್ 19 ವಿಶ್ವಕಪ್‌ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಒಂದು ವಿಕೆಟ್‌ ರೋಚಕ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದೆ. ಪಾಕ್‌ ನೀಡಿದ 180 ರನ್‌ಗಳ ಸಾಧಾರಣ ಗುರಿಯನ್ನು...

ಅಂಡರ್‌ 19 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಭಾರತ

ಸಚಿನ್ ದಾಸ್‌ ಸ್ಫೋಟಕ ಆಟ ಹಾಗೂ ನಾಯಕ ಉದಯ್‌ ಸಹರನ್ ಅವರ ಆಕರ್ಷಕ ಆಟದಿಂದ ಭಾರತದ ಕಿರಿಯರ ತಂಡ ದಕ್ಷಿಣ ಆಫ್ರಿಕಾ ಕಿರಿಯರ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ  50...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಅಂಡರ್‌ 19 ವಿಶ್ವಕಪ್