ಅಂತರ್ಜಾತಿ ವಿವಾಹವಾಗಿದ್ದ ಮಹಿಳೆಯನ್ನು ಆಕೆಯ ಪತಿಯೇ ಹತ್ಯೆ ಮಾಡಿರಬಹುದೆಂದು ಆಕೆಯ ಕುಟುಂಬಸ್ಥರು ದೂರು ನಿಡಿದರೂ ಕೂಡ ಪೊಲೀಸರು ಪ್ರಕರಣ ಮುಚ್ಚಿಹಾಕಲು ಹುನ್ನಾರ ನಡೆಸಿದಂತೆ ತೋರುತ್ತಿದ್ದು, ಮರುಮರಣೋತ್ತರ ಪರೀಕ್ಷೆ ನಡೆಸಿ ಸತ್ಯಾಂಶ ಬಯಲಿಗೆಳೆಯಬೇಕು ಎಂದು...
"ಬುದ್ಧ ಬಸವ ಅಂಬೇಡ್ಕರರು ಈ ನಾಡಿನ ಮೂರು ರತ್ನಗಳು. ಅವರು ವೈಚಾರಿಕ ನಿಲುವುಗಳನ್ನು ಇಟ್ಟುಕೊಂಡವರು. ಅಲ್ಲದೇ ಶೋಷಿತರ, ತಳವರ್ಗದವರ ಬಗ್ಗೆ ಕಾಳಜಿ ಇಟ್ಟುಕೊಂಡು ಸಮಾಜವನ್ನು ನೋಡಿದವರು. ಅವರಿಗೆ ಪ್ರಜ್ಞೆ, ಕರುಣೆ ಇತ್ತು. ಹಾಗಾಗಿಯೇ...
ತಮ್ಮ ಮನೆಯ ಯುವತಿ ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ಕುಟುಂಬವೊಂದರ 40 ಸದಸ್ಯರು ತಲೆ ಬೋಳಿಸಿಕೊಂಡು ಶುದ್ಧೀಕರಣ ಆಚರಣೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ರಾಯಗಡ ಜಿಲ್ಲೆಯ ಬೈಗನಗುಡ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ...
ಮದುವೆ ಎಂದರೆ ಹಲವರ ಜೀವನದಲ್ಲಿ ಒಂದು ವಿಶೇಷತೆ. ಮದುವೆಗಳು ವಿಚಿತ್ರ, ವಿಶೇಷ ಎನಿಸುವಂತೆ ನಡೆದಿವೆ. ವಿಮಾನದಲ್ಲಿ, ನಗರದ ವೃತ್ತಗಳಲ್ಲಿ ನಿಂತು, ಐಷಾರಾಮಿ ಹೋಟೆಲ್‌ಗಳಲ್ಲಿ, ದೂರದ ದೇವಸ್ಥಾನಗಳಲ್ಲಿ, ಅಷ್ಟೇ ಏಕೆ ಸ್ಮಶಾನಗಳಲ್ಲಿಯೂ ಮದುವೆಯಾದವರಿದ್ದಾರೆ. ಕೆಲವರಿಗೆ,...
"ಬ್ರಾಹ್ಮಣ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಲಿ ರಚಿಸಬೇಕು" ಎಂದಿದ್ದರು ಪೇಜಾವರ ಸ್ವಾಮೀಜಿ. ಇಂತಹ ಹೇಳಿಕೆಗಳ...