ಮಂಡ್ಯ | ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ: ಸಚಿವ ಎನ್ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರಾದ...

ದಾವಣಗೆರೆ | ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯ ಕುಸಿತದಿಂದ ಮಹಿಳೆಯರ ಮೇಲೆ ಶೋಷಣೆ

ಸಮಾಜದಲ್ಲಿ ಸಾಂಸ್ಕೃತಿಕ ಅಧ:ಪತನದಿಂದಾಗಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಇದರಿಂದಾಗಿ ತಂದೆಯಿಂದ ಮಗಳ ಮೇಲೆ, ಅಣ್ಣ ತಂಗಿಯ ಮೇಲೆ ಅತ್ಯಾಚಾರದಂತಹ ಘಟನೆಗಳು ನಡೆದು, ಮನುಷ್ಯನ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿ, ಮಹಿಳೆಯರ ಮೇಲಿನ ಶೋಷಣೆಗೆ ಕಾರಣವಾಗಿದೆ"...

ಹಾಸನ | ಗ್ರಾಮೀಣ ಮಹಿಳೆಯರ ಆರ್ಥಿಕ ಬಲವರ್ಧನೆಯ ಮನರೇಗಾ ಮೂಲ ಸ್ವರೂಪದಲ್ಲಿಯೇ ಮುಂದುವರೆಯಬೇಕು: ದೇವಿ

ಮಹಿಳೆಯರು ಸ್ವತಂತ್ರವಾಗಿ ದುಡಿಯಲು ಮತ್ತು ಪ್ರಶ್ನಿಸಲು ಮನರೇಗಾ ಯೋಜನೆ ದೊಡ್ಡ ಮಾನಸಿಕ ಬಲ ನೀಡಿತ್ತು. ಎಡಪಕ್ಷಗಳ ಹೋರಾಟದ ಫಲವಾಗಿ ಜಾರಿಯಾದ ಮನರೇಗಾ ಕಾಯ್ದೆ ಗ್ರಾಮೀಣ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಕಾರಣವಾಗಿತ್ತು. ಆದರೆ ಈಗ...

ಮುಂಡಗೋಡ | ಲೊಯೋಲ ವಿಕಾಸ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪೂರ್ಣ- 88 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮುಂಡಗೋಡ: ಇಲ್ಲಿನ ಲೊಯೋಲ ವಿಕಾಸ ಕೇಂದ್ರದಲ್ಲಿ (LVK) ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ, ಕಂಪ್ಯೂಟರ್ ಹಾಗೂ ಇಡಿಪಿ (EDP) ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ 88 ಯುವಕ-ಯುವತಿಯರಿಗೆ ಇಂದು ಪ್ರಮಾಣಪತ್ರಗಳನ್ನು...

ಚಿತ್ರದುರ್ಗ | ಮಹಿಳೆಯರಿಗೆ ಗೌರವ, ಸೌಲಭ್ಯ ಒದಗಿಸಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಿಐಟಿಯು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಒನಕೆ ಓಬವ್ವ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ 117ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಗುಣಮಟ್ಟದ ಉದ್ಯೋಗ, ರಕ್ಷಣೆ, ಸೌಲಭ್ಯ, ಗೌರವ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ