ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ಮತ್ತು ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳಿಸುವ ಯುವ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅವಕಾಶವಿದ್ದು, ಅಕ್ಟೋಬರ್ 27ಕ್ಕೆ ಅಂತಿಮ...
ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು,...