ಸೊರಬ ತಾಲೂಕಿನ ಹೊಳೆಮರೂರಿನಲ್ಲಿ ಅಂಬೇಡ್ಕರ್ ಉತ್ಸವ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಈದಿನ ಡಾಟ್ ಕಾಮ್ ಹೊರ ತಂದಿರುವ "ಅರಿವೇ ಅಂಬೇಡ್ಕರ" ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಈ ಕಾರ್ಯಕ್ರಮದಲ್ಲಿ...
"ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಇವತ್ತಿಗೂ ದೇಶದಲ್ಲಿ ವರದಕ್ಷಿಣೆ, ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ. ಇವುಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ಪ್ರಶ್ನೆಸಲು ಶಿಕ್ಷಣ ಬಹಳ ಮುಖ್ಯ. ಹಾಗಾಗಿ ಮಕ್ಕಳಿಗೆ ಮೊದಲು ಶಿಕ್ಷಣ ಶಿಕ್ಷಣ ಕೊಡಿಸಬೇಕು....