ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಸೆ.17ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಕಬ್ಬನ್ ಪಾರ್ಕ್‌ನಲ್ಲಿರುವ...

ಬೀದರ್‌ | ಡಾ.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ‌, ಅವರು ದೇಶದ ಆಸ್ತಿ : ಸಚಿವ ಸಂತೋಷ ಲಾಡ್

ಡಾ.ಬಿ.ಆರ್.‌ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮಾತ್ರ ಅಲ್ಲ. ಇಡೀ ಹಿಂದೂ ಸಮಾಜಕ್ಕೆ ಹಕ್ಕುಗಳನ್ನು ನೀಡಿದ್ದಾರೆ. ಆದರೆ, ನಾವು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ...

ವಿಜಯಪುರ | ಅಂಬೇಡ್ಕರ್‌ ಜಯಂತಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣ ಶಿಬಿರ

ಸಂವಿಧಾನ ಶಿಲ್ಪಿ ಡಾ.‌ ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಉತ್ಸವ ಅಂಗವಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜಂಬಗಿ‌ ಎಚ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ಉಚಿತ ಆರೋಗ್ಯ ತಪಾಸಣೆ...

ಬೀದರ್‌ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯ ಕರಡು ಸಮಿತಿಯ ಅಧ್ಯಕ್ಷರಾಗಿ, ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿಯಾದ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯದ ಮೌಲ್ಯಗಳನ್ನು ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿದರು ಎಂದು...

ಅಂಬೇಡ್ಕರ್‌ ಅವರ ‘ಸ್ಟೇಟ್ಸ್‌ ಅಂಡ್‌ ಮೈನಾರಿಟೀಸ್‌’ ಕೃತಿ ಹೇಳುವುದೇನು?

ಅಂಬೇಡ್ಕರ್ ಅವರ ತತ್ವಗಳು ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ವ್ಯಕ್ತಿ ಗೌರವವನ್ನು ಸ್ಥಾಪಿಸಲು ರೂಪುಗೊಂಡಿವೆ. ʼದೇಶದ ಸಂಪತ್ತು ಜನರದ್ದಾಗಿರಬೇಕುʼ ಎಂಬ ಮೂಲಭಾವನೆ ಈ ಕೃತಿಯ ಆತ್ಮವಾಗಿದೆ. ಹೀಗಾಗಿ ʼStates and Minoritiesʼ ಕೃತಿ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಅಂಬೇಡ್ಕರ್‌ ಜಯಂತಿ