ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134 ನೇ ಜಯಂತಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಮತ್ತು ಇದೇ ಸಂದರ್ಭದಲ್ಲಿ ಅಂಬೇಡ್ಕರ್ ರವರ ಕುರಿತು...
ಸಂವಿಧಾನ ಲೋಕಸಭೆಯ ಕೇಂದ್ರ ಬಿಂದುವಾಗಿದೆ ಬಲದಿಂದಲೇ ನಾವಿಂದು ಅಧಿಕಾರದಲ್ಲಿದ್ದೇವೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಪ್ರತಿಯೊಬ್ಬರಿಗೂ ಶ್ರೇಷ್ಠವಾದ ಮಾರ್ಗದರ್ಶಕ ಗ್ರಂಥವಾಗಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ಅವರಿಂದು ನಗರದ ಪಂಡಿತ...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಬಳಿ ನಡೆಯಿತು. ನಗರದಲ್ಲಿ ಎಲ್ಲೆಲ್ಲೂ ಅಂಬೇಡ್ಕರ್ ಸಂಭ್ರಮ ಎದ್ದು ಕಾಣುತ್ತಿತ್ತು. ಅಂಬೇಡ್ಕರ್ ಘೋಷಣೆಗಳು ಕೇಳುತ್ತಿದ್ದವು....
"ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಂಗವಾಗಿ ಏಪ್ರಿಲ್ 14 ರಂದು 'ಭೀಮೋತ್ಸವ' ಎಂಬ ಹೆಸರಿನ ಕಾರ್ಯಕ್ರಮವನ್ನು ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಮಂದಿ ಸಾಧಕರಿಗೆ 2023 ರಿಂದ 2025 ನೇ ಸಾಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರಕಟಿಸಲಾಗಿದೆ. ಅದರಲ್ಲಿ, ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದಸಂಸ...