ತುಮಕೂರು | ಸಮಾನತೆಯ ತತ್ವವನ್ನು ಪ್ರತಿಪಾದಿಸಿದವರು ಬಾಬಾ ಸಾಹೇಬ್ ಅಂಬೇಡ್ಕರ್‌: ಡಿಸಿ ಶುಭ ಕಲ್ಯಾಣ್

ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ದೃಷ್ಟಿಯಲ್ಲಿ ಸಮಾನರು. ಎಲ್ಲರನ್ನು ಸಮಾನತೆಯಿಂದ ಕಾಣಬೇಕೆಂಬ ಬಾಬಾ ಸಾಹೇಬರ ಸಮಾನತೆಯ ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ...

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು. ರಾಯಚೂರು ಜಿಲ್ಲೆಯ...

ಹಾವೇರಿ | ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ, ಗವಿಸಿದ್ದಪ್ಪ ದ್ಯಾಮಣ್ಣನವರ

ಡಾ. ಬಿ.ಆರ್.ಅಂಬೇಡ್ಕರ್ ಅವರು ಸರ್ವರ ಏಳಿಗೆಯನ್ನು ಬಯಸಿ ಸುಭದ್ರ ಭಾರತಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ನಮ್ಮೆಲ್ಲರಿಗೂ ಲಿಖಿತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನವನ್ನು ಯಶಸ್ವಿಗೊಳಿಸಲು ನಾವು ಶ್ರಮಿಸಬೇಕಾಗಿದೆ ಎಂದು ಮುಖಂಡ ಗವಿಸಿದ್ದಪ್ಪ...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ ಶ್ರೀಘ್ರವೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ. ದಾವಣಗೆರೆಯ ಕೇಂದ್ರ ಭಾಗದಲ್ಲಿರುವ ಡಾ....

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಗ್ರಾಮಸ್ಥರು ಆಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ ಈಳಿಗೇರ, "ಡಾ. ಅಂಬೇಡ್ಕರ್ ಅವರು...

ಜನಪ್ರಿಯ

ಚಿಟಗುಪ್ಪ | ಧಮ್ಮ ಚಕ್ರ ಪರಿವರ್ತನೆ, ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ವಿಶೇಷ ಬಸ್‌ ಕಲ್ಪಿಸಿ

ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್‌ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ...

ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ...

ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭ

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ...

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

Tag: ಅಂಬೇಡ್ಕರ್ ಜಯಂತಿ