ತಮಿಳುನಾಡು | ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ; ಕಲ್ಲುತೂರಾಟ, ಲಾಠಿಪ್ರಹಾರ

ತಮಿಳುನಾಡಿನ ಸೇಲಂನ ಸಮೀಪದ ಓದಿಯತ್ತೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಕಲ್ಲುತೂರಾಟದಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ...

ಗುಬ್ಬಿ | ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ರೈತಸಂಘಕ್ಕೆ ಮತ್ತಷ್ಟು ಬಲ : ಕೆ.ಎನ್.ವೆಂಕಟೇಗೌಡ

ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ...

ಚಿಕ್ಕಮಗಳೂರು l ಮುತ್ತಿನಕೊಪ್ಪದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಪೂರ್ವ ಸಿದ್ಧತೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್...

ದಾವಣಗೆರೆ | ಹಿರೇಗಂಗೂರು ಡಾ.ಬಿಆರ್ ಅಂಬೇಡ್ಕರ್ ಪ್ರತಿಮೆ ಬಳಿ ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು...

ಅಂಬೇಡ್ಕರರಿಗೆ ಅಪಮಾನ: ಪ್ರತಿಮೆ ಕೆಡವಿ, ನಾಲೆಗೆ ಎಸೆದ ದುಷ್ಕರ್ಮಿಗಳು

ದುಷ್ಕರ್ಮಿಗಳು ಅಂಬೇಡ್ಕರ್‌ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಅಂಬೇಡ್ಕರ್ ಪ್ರತಿಮೆ