ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಮಹತ್ವದ ಕಾರ್ಯಕ್ಕೆ ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಸಂವಿಧಾನ ಸಂರಕ್ಷಕರ ಸಮಾವೇಶವು ಹತ್ತರಲ್ಲಿ...
ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಬಾಬು ಜಗಜೀವನ್...
ಬಾಬಾಸಾಹೇಬರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎನ್ನುವ ಹಳೆಯ ಸುಳ್ಳನ್ನು ಸದನದಲ್ಲಿ ಪ್ರಸ್ತಾಪಿಸಿದ ಬಿಜೆಪಿಯವರು ಅವರದೇ ನಾಯಕರ ಇತಿಹಾಸವನ್ನಾದರೂ ತಿಳಿದುಕೊಂಡಿದ್ದರೆ ಅಂಬೇಡ್ಕರ್ ಸೋಲಿಗೆ ಸಾವರ್ಕರ್ ತಂತ್ರ ರೂಪಿಸಿದ ಬಗೆಗಿನ ಸತ್ಯದ ಅರಿವಾಗುತ್ತಿತ್ತು. ಅಂಬೇಡ್ಕರ್ 1952ರಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಭಾವಚಿತ್ರವಿದ್ದ ಬ್ಯಾನರ್‌ಗಳನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಿದ್ದಲ್ಲದೇ ಅಲ್ಲಿದ್ದ ನಾಮಫಲಕಗಳಿಗೆ ಮಲ ಬಳಿದು...
ಅಸ್ಪೃಶ್ಯತೆಯ ಮಾನದಂಡವು ಅಖಿಲ ಭಾರತ ಮಟ್ಟದಲ್ಲಿ ಒಂದೇ ತೆರನಾಗಿರಬೇಕು ಎಂದು ಸವರ್ಣ ಹಿಂದೂಗಳು ವಾದಿಸಿದರು. ಅಸ್ಪೃಶ್ಯತೆ ಆಚರಣೆ ದೇಶದೆಲ್ಲೆಡೆ ವಿವಿಧ ರೀತಿಯಲ್ಲಿ ಇರುವಾಗ, ಒಂದೇ ಮಾನದಂಡ ಅನ್ವಯಿಸಬೇಕೆಂದು ವಾದಿಸುವವರು ಅಸ್ಪೃಶ್ಯರ ಸಂಖ್ಯೆಯನ್ನು ಕಡಿಮೆ...