ಪ್ರಧಾನಿಗೆ ಅಂಬೇಡ್ಕರ್ ಬಗ್ಗೆ ಗೌರವವಿದ್ದರೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಬುಧವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು...

ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಟಪದ...

ಹಾಸನ | ದೀನ ದಲಿತರು, ಎಲ್ಲ ವರ್ಗದ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದವರೇ ಅಂಬೇಡ್ಕರ್: ಶಾಸಕ ಸ್ವರೂಪ್

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸೋಣ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ...

ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ...

ಮಹಾ ಪರಿನಿಬ್ಬಾಣ ದಿನ | ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್: ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಡಿ.6)ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಅಂಬೇಡ್ಕರ್