ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ...
ಅಂಬೇಡ್ಕರ್ ಒಂದು ಸಮಾಜದ ಸೂರ್ಯ ಅಲ್ಲ, ಪ್ರತಿ ಸಮಾಜದ ಬೆಳಕು. ಅವರ ಜ್ಞಾನ ಸಂಪತ್ತು ಗಳಿಸಿಕೊಂಡರೆ ನಮ್ಮ ಆರ್ಥಿಕ, ರಾಜಕೀಯ, ಸಾಮಾಜಿಕ, ರಾಜಕೀಯ ಸಂಪತ್ತು ಸಿಗುತ್ತವೆ. ಅಂಬೇಡ್ಕರ್ ಅವರು ಜಗತ್ತೇ ಭಯಪಡುವಂತೆ ಓದಿದರು...
"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...
ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು ಮಕ್ಕಳು ಅರಿತುಕೊಳ್ಳಬೇಕು. ಮತ್ತು ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನಲ್ಲಿ ಮೀಸಲಾತಿ, ಎಸ್ ಸಿಪಿ, ಟಿಎಸ್ ಪಿ ಯೋಜನೆ ಸೇರಿ ಅನೇಕ ಯೋಜನೆಗಳ ಮೂಲಕ ಯಾರು ಮಾಡದಂತಹ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ.ಒಳಮೀಸಲಾತಿ ಜಾರಿಗು...