ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ದೇಶದ್ರೋಹ ಪ್ರಕರಣದಡಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದೆ.
ಯಾದಗಿರಿಯ ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು...
ಕಲಬುರಗಿಯ ಕೊಟನೂರ್ ಡಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಡಿರುವ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಚಿತ್ತಾಪುರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿದೆ. ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ.
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...
ರೋಹಿತ್ ವೇಮುಲ ತನ್ನ ಡೆತ್‍ನೋಟ್‍ನಲ್ಲಿ ''ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ'' ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ...
ವಡಗೇರಾ ಗ್ರಾಮದಲ್ಲಿ ಅಳವಡಿಸಿರುವ ಅಂಬೇಡ್ಕರ್ ಧ್ವಜಸ್ತಂಭಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದು ಸರಿಯಲ್ಲ. ಆ ಧ್ವಜಸ್ತಂಭವನ್ನು ತೆರವುಗೊಳಿಸುವುದಾದೆ, ಗ್ರಾಮದಲ್ಲಿ ಹಾಕಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜಸ್ತಂಭಗಳನ್ನು ತೆರವುಗೊಳಿಸಬೇಕು ಎಂದು ಭೀರ್ಮ್ ಆರ್ಮಿ...