ಅಂಬೇಡ್ಕರ್ ಅವರು ರಚಿಸಿರುವುದು ಜೀವ ಕೇಂದ್ರಿತವಾದ ಸಂವಿಧಾನ. ಅಲ್ಲಿ ಎಲ್ಲ ಜೀವಿಗಳ ಕುರಿತೂ ಕಾಳಜಿ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತಿಪಟೂರಿನ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಎಡಿಟ್ ಮಾಡಿ, ಅಂಬೇಡ್ಕರ್ ಚಿತ್ರದ ಅರ್ಧ ಭಾಗಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿತ್ರವನ್ನು ಸೇರಿಸಿ, ಫೋಟೋ ಫ್ರೇಮ್ ಮಾಡಲಾಗಿದೆ. ಈ ಚಿತ್ರವು...
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಕನಕಗಿರಿಯ ಸುಳೇಕಲ್ ಗ್ರಾಮ...
ಬಡವರು ಮತ್ತು ಶೋಷಿತ ಸಮುದಾಯದ ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು ಎಂಬ ಉದ್ದೇಶದಿಂದ ಶುರುವಾದ ತುಮಕೂರಿನ ಡಾ. ಬಿ ಆರ್ ಅಂಬೇಡ್ಕರ್ ಕೋಚಿಂಗ್ ಸೆಂಟರ್ ಹಲವು ಶೋಷಿತರ ಬದುಕನ್ನು ಹಸನಾಗಿಸಿದೆ.
2014ರ ಏಪ್ರಿಲ್ ತಿಂಗಳಲ್ಲಿ...