ಭಾರತ ದೇಶದಲ್ಲಿ 66% ಯುವಕರಿದ್ದಾರೆ. ಯುವಜನರು ಮೇಲುಕೀಳೆಂಬ ಭಾವನೆಯನ್ನು ಬಿಟ್ಟು, ಅಂಬೇಡ್ಕರರ ವಿಚಾರವನ್ನು ಅನುಸರಿಸಬೇಕು. ಸಮಸಮಾಜ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪನ್ಯಾಸಕ ರಾಹುಲ್ ಪಂಚಶೀಲ ಹೇಳಿದ್ದಾರೆ.
ಕಲಬುರಗಿಯ ಜೇವರ್ಗಿಯಲ್ಲಿ ಅಂಬೇಡ್ಕರ್ ಸೇವಾ...
ಜನಗಣತಿ ಮೂಲಕ ರಾಜ್ಯದ ಜನತೆಗೆ ಸ್ಪಷ್ಟತೆ ಸಿಗುತ್ತದೆ. ಬ್ರಾಹ್ಮಣರು ಜನಸಂಖ್ಯೆ ಮೀರಿ ಹೇಗೆ ಅಧಿಕಾರ ಹಿಡಿಯುತ್ತಿದ್ದಾರೆ. ಇದರಿಂದ ದಲಿತರಿಗೆ, ಹಿಂದುಳಿದ ಸಮುದಾಯಗಳಿಗೆ ಸಾಕಷ್ಟು ಅನ್ಯಾಯವಾಗಿದೆ. ಹಾಗಾಗಿ ದಲಿತ ಚಳುವಳಿ ಮತ್ತೆ ಕಟ್ಟಬೇಕಿದೆ. ಅಂದು...
ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ.
ಈ ಪ್ರತಿಮೆಗೆ 'ಸಮಾನತೆಯ ಪ್ರತಿಮೆ' ಎಂದು ಹೆಸರಿಡಲಾಗಿದೆ. ಅಮೆರಿಕದ...
ಮಹಿಳೆಯರಿಗೆ ಅರ್ಧ ಅವಕಾಶ ನೀಡುವ, ಸಮಾನತೆಯಿಂದ ನಡೆಸಿಕೊಳ್ಳುವ ನಿಜ ಇರಾದೆ ಮೋದಿ ಆಡಳಿತಕ್ಕೆ ಇದ್ದಿದ್ದರೆ ಈ ವಿಧೇಯಕ ಕಾಯಿದೆಯಾಗಿ 2019ರಲ್ಲೇ ಜಾರಿಗೆ ಬರಬೇಕಿತ್ತು
2024ರ ಚುನಾವಣೆ ಕದ ಬಡಿಯುತ್ತಿರುವ ಹೊತ್ತಿನಲ್ಲಿ ಮತದಾರರ ಕಣ್ಣ ಮುಂದೆ...
ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...