ಎಲ್ಲ ಸಾಹಿತಿಗಳೂ ರಾಜಕಾರಣಿಗಳಲ್ಲ ಎನ್ನುವುದನ್ನು ಉಪ ಮುಖ್ಯಮಂತ್ರಿಗಳಿಗೆ ಅರ್ಥ ಮಾಡಿಸುವ ಅಗತ್ಯವಿದೆ. ಆ ಕೆಲಸವನ್ನು ಸಾಹಿತಿಗಳೇ ಮಾಡಬೇಕಿದೆ. ಅಂತಹ ನೈತಿಕ ವಿರೋಧದಿಂದ ಮಾತ್ರ ಪ್ರಜಾತಂತ್ರ ಉಳಿಯಲಿದೆ. ಇಲ್ಲದಿದ್ದರೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ದಾಳಿಗೆ...
ನಾಡಿನ ಬಹುದೊಡ್ಡ ಸಾಹಿತಿಗಳು, ಚಿಂತಕರು, ಕವಿಗಳು, ನಾಟಕಕಾರರು, ಬರಹಗಾರರ ಹೆಸರುಗಳು ಅಕಾಡೆಮಿ ಪ್ರಾಧಿಕಾರಗಳ ನೇಮಕಕ್ಕೆ ಬಂದಾಗ ''ಅವರು ಭಾಜಪ ವಿರೋಧಿಸಿಲ್ಲ, ಕಾಂಗ್ರೆಸ್ ಪರ ಮಾತನಾಡಿಲ್ಲ. ಹಾಗಾಗಿ ಅವರನ್ನು ಪರಿಗಣಿಸುವುದು ಬೇಡ'' ಎಂದು ಖುದ್ದು...