ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ದಾಳಿಂಬೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಕಳೆದ ವರ್ಷದಿಂದಲೇ...
ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.
ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...
ಬದಲಾದ ಕಾಲಮಾನದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಕೊಳೆಯುವ ಹಂತಕ್ಕೆ ತಲುಪಿದೆ. ಬೆಳೆ ಕೈಸೇರುವ ಕಾಲದಲ್ಲಿ ವಿಪರೀತ ಮಳೆಯಿಂದ ಬೆಳೆ ಹಾನಿಗೊಳಗಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ,...
ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದೀಚೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ರೈತರ ಬದುಕು ಹೈರಾಣಾಗಿದೆ. ಬರವೇ ಬರಲಿ, ಅಕಾಲಿಕ ಮಳೆಯೇ ಸುರಿಯಲಿ- ಜನರಿಗೆ ಕಷ್ಟ, ಜನಪ್ರತಿನಿಧಿಗಳಿಗೆ ಲಾಭ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ತಾಲೂಕಿನ ಜಂಗೀರಾಂಪೂರ ತಾಂಡಾದಲ್ಲಿ ಸಿಡಿಲು ಬಡಿದು 5 ಮೇಕೆ ಸಾವು ಸಾವನಪ್ಪಿವೆ.
ಸಾವನಪ್ಪಿದ ಮೇಕೆ ಹನುಮಂತ ಮೇಘಪ್ಪ ಎನ್ನುವರಿಗೆ ಸೇರಿವೆ. ಸಿಡಿಲಿನಿಂದ ರೈತ ಹನುಮಂತ...